ಬೀದರ್, ಸೆಪ್ಟೆಂಬರ್ 03; ಬೀದರ್ ಜಿಲ್ಲೆಯಲ್ಲಿ administrative assistant ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು 24/9/2021 ಕೊನೆಯ ದಿನವಾಗಿದೆ. ಬೀದರ್ ಜಿಲ್ಲಾ ಪಂಚಾಯಿತಿಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೊಜನೆಯಡಿ ಖಾಲಿ ಇರುವ administrative assistant ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಒಟ್ಟು ಖಾಲಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-administrative-assistant-post-at-bidar-233092.html
0 Comments