ಬೀದರ್, ಸೆಪ್ಟೆಂಬರ್ 15; ಬೀದರ್ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತ, ಅರ್ಹ ಅರ್ಭರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ಅಕ್ಟೋಬರ್ 9 ಕೊನೆಯ ದಿನವಾಗಿದೆ. ಸ್ಟೆನೋಗ್ರಾಫರ್ 12, ಬೆರಳಚ್ಚುಗಾರರು 9 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಪ್ರಧಾನ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-stenographer-and-typist-post-in-bidar-court-234127.html
0 Comments