ಶಿವಮೊಗ್ಗ, ಸೆಪ್ಟೆಂಬರ್ 14: ಶಿವಮೊಗ್ಗ ಜಿಲ್ಲಾ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿಯಲ್ಲಿ ಖಾಲಿ ಇರುವ ಲೆಕ್ಕಿಗರು ಮತ್ತು ಜವಾನರ ತಲಾ 01 ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯು 1 ವರ್ಷದ ಕರಾರಿನ ಆಧಾರದ ಮೇಲಿದ್ದು ಆಯ್ಕೆಯಾದ ಸಿಬ್ಬಂದಿಗಳಿಗೆ ಮಾಸಿಕ ಗೌರವಧನ ನೀಡಲಾಗುತ್ತದೆ. ಲೆಕ್ಕಿಗರ ಹುದ್ದೆಗೆ ಗೌರವಧನ ರೂ.13,310/- ಆಗಿದ್ದು ಅಭ್ಯರ್ಥಿಯು .ಬಿ.ಕಾಂ ಪದವಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/karnataka-state-child-labour-eradication-project-society-various-jobs-234064.html
0 Comments