ಹುಬ್ಬಳ್ಳಿ, ಸೆಪ್ಟೆಂಬರ್ 21; ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಅಪ್ರೆಂಟಿಸ್) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 20/10/2021 ಕೊನೆಯ ದಿನವಾಗಿದೆ. ಪದವೀಧರ ಅಪ್ರೆಂಟಿಸ್ 125, ಡಿಪ್ಲೊಮಾ ಅಪ್ರೆಂಟಿಸ್ 75 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 27ರಿಂದ ಅಕ್ಟೋಬರ್ 17ರ ತನಕ ನೋಂದಣಿ ಮಾಡಿಕೊಳ್ಳಬೇಕು. ಅರ್ಜಿ ಸಲ್ಲಿಸಲು 20/10/2021 ಕೊನೆಯ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-graduate-and-diploma-apprentice-at-hescom-234729.html
0 Comments