ಉದ್ಯೋಗ ಮಾಹಿತಿ; ಕೊಪ್ಪಳ, ಕಲಬುರಗಿಯಲ್ಲಿ ಕೆಲಸ ಖಾಲಿ ಇದೆ

ಉದ್ಯೋಗ ಮಾಹಿತಿ; ಕೊಪ್ಪಳ, ಕಲಬುರಗಿಯಲ್ಲಿ ಕೆಲಸ ಖಾಲಿ ಇದೆ

ಕೊಪ್ಪಳ, ಸೆಪ್ಟೆಂಬರ್ 22; ಎಲೆಕ್ಟ್ರಿಷಿಯನ್ ಟ್ರೇಡ್ ವಿಷಯ ಬೋಧಿಸಲು  ಕೊಪ್ಪಳ ಜಿಲ್ಲೆಯಲ್ಲಿ ಅತಿಥಿ ಬೋಧಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 30ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 2021-22ನೇ ಸಾಲಿಗೆ ಮಂಗಳೂರು ಗ್ರಾಮ ಹಾಗೂ ಮುಧೋಳ ಪಟ್ಟಣದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ Electrician Trade ವಿಷಯಕ್ಕೆ ತಲಾ ಒಬ್ಬ ಅತಿಥಿ ಬೋಧಕರನ್ನು ನೇಮಕಾರಿ ಮಾಡಿಕೊಳ್ಳಲಾಗುತ್ತಿದೆ.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-electrician-trade-guest-teacher-post-at-koppal-234785.html

Post a Comment

0 Comments