ಅನುಪಯುಕ್ತ ಹುದ್ದೆಗಳಿಗೆ ಕತ್ತರಿ; ವಿವಿಧ ಇಲಾಖೆಯ ಸರಣಿ ಸಭೆ

ಅನುಪಯುಕ್ತ ಹುದ್ದೆಗಳಿಗೆ ಕತ್ತರಿ; ವಿವಿಧ ಇಲಾಖೆಯ ಸರಣಿ ಸಭೆ

ಬೆಂಗಳೂರು, ಸೆಪ್ಟೆಂಬರ್ 27:  ಕರ್ನಾಟಕ ಸರ್ಕಾರ ಕೆಲವು ವರ್ಷಗಳ ಹಿಂದೆ ಅನುಪಯುಕ್ತ ಹುದ್ದೆಗಳನ್ನು ರದ್ದುಗೊಳಿಸುವುದು ಮತ್ತು ವಿವಿಧ ಇಲಾಖೆಗಳನ್ನು ವಿಲೀನ ಮಾಡುವ ಕುರಿತು ತೀರ್ಮಾನ ಕೈಗೊಂಡಿತ್ತು. ಈ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸರ್ಕಾರದ ವಿವಿಧ ಇಲಾಖೆ/ ಕಚೇರಿಗಳ ವಿಲೀನಾತಿ/ ರದ್ದುಗೊಳಿಸುವಿಕೆ ಬಗ್ಗೆ ವಿವಿಧ ವೃಂದದಲ್ಲಿ ಅನುಪಯುಕ್ತವೆಂದು ಕಂಡು ಬಂದಂತಹ ಹುದ್ದೆಗಳ ಮಾಹಿತಿ ಒದಗಿಸಲು ಸರಣಿ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/merger-of-various-departments-meeting-from-september-27-235288.html

Post a Comment

0 Comments