ಬೆಂಗಳೂರು, ಸೆಪ್ಟೆಂಬರ್ 29: ಕರ್ನಾಟಕದಲ್ಲಿ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಮಂಜೂರಾದ ಗ್ರಾಮ ಲೆಕ್ಕಿಗರ ಹುದ್ದೆಗಳು ಖಾಲಿ ಇವೆ. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಹುದ್ದೆಗಳನ್ನು ಭರ್ತಿ ಮಾಡುವ ಯಾವುದೇ ಪ್ರಸ್ತಾವನೆ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಕಂದಾಯ ಇಲಾಖೆ ಹೇಳಿದೆ. ಹೇಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ? ಎಂದು ಸರ್ಕಾರ ವಿವರಣೆಯನ್ನು ಸಹ ನೀಡಿದೆ. ಕಳೆದ ವಾರ ಅಂತ್ಯಗೊಂಡ ವಿಧಾನ ಪರಿಷತ್
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/village-accountant-recruitment-clarification-from-karnataka-govt-235510.html
0 Comments