ಮೈಸೂರು, ಸೆಪ್ಟೆಂಬರ್ 16; ಮೈಸೂರು ಜಿಲ್ಲೆಯಲ್ಲಿ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 30ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮೈಸೂರು ಜಿಲ್ಲೆಯಲ್ಲಿ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯ ಗರಿಷ್ಟ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಆ ಹುದ್ದೆಗಳಿಗೆ ಹೊಸ ಅಭ್ಯರ್ಥಿಗಳ ಆಯ್ಕೆಗೆ ಸರ್ಕಾರದ ಪತ್ರ ಸಂ.ಲಾ ಎಲ್.ಎಡಿ/155/2021 ದಿ:31-08-2021 ರಂತೆ ಉದ್ದೇಶಿಸಲಾಗಿದೆ. ಪೊಲೀಸ್
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-government-lawyer-post-at-mysuru-234224.html
0 Comments