ಸಿದ್ಧಸಿರಿ ಸೌಹಾರ್ದ ಸಹಕಾರಿ ನಿಯಮಿತ; ಕರ್ನಾಟಕದಲ್ಲಿ 135 ಹುದ್ದೆಗೆ ಅರ್ಜಿ ಆಹ್ವಾನ

ಸಿದ್ಧಸಿರಿ ಸೌಹಾರ್ದ ಸಹಕಾರಿ ನಿಯಮಿತ; ಕರ್ನಾಟಕದಲ್ಲಿ 135 ಹುದ್ದೆಗೆ ಅರ್ಜಿ ಆಹ್ವಾನ

ವಿಜಯಪುರ, ಅಕ್ಟೋಬರ್ 28; ವಿಜಯಪುರದಲ್ಲಿರುವ ಸಿದ್ಧಸಿರಿ ಸೌಹಾರ್ದ ಸಹಕಾರಿ ನಿಯಮಿತ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. 11/11/2021 ಅರ್ಜಿಗಳನ್ನು ಸಲ್ಲಿಕೆ ಮಾಡಲು ಕೊನೆಯ ದಿನವಾಗಿದೆ. ಸಿದ್ಧಸಿರಿ ಸೌಹಾರ್ದ ಸಹಕಾರಿ ನಿಯಮಿತ ರಾಜ್ಯಾದ್ಯಂತ ಆರಂಭವಾಗಲಿರುವ ನೂತನ ಶಾಖೆಗಳಲ್ಲಿ ಕಾರ್ಯ ನಿರ್ವಹಣೆ ಮಾಡಲು 135 ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ರಾಜ್ಯದ ಯಾವುದೇ ಶಾಖೆಯಲ್ಲಿ ಕೆಲಸ ಮಾಡಲು ಸಿದ್ಧವಿರುವ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-various-post-at-siddhasiri-souharda-sahakari-limited-238285.html

Post a Comment

0 Comments