ಕೊಡಗು, ಅಕ್ಟೋಬರ್ 03; ಕೊಡಗು ಜಿಲ್ಲೆಯಲ್ಲಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರು 1, ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ 1 ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು ಅಕ್ಟೋಬರ್ 13ರೊಳಗೆ ಅರ್ಜಿ ಸಲ್ಲಿಸಬಹುದು. ಕೃಷಿ ಇಲಾಖೆಯ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ (ಎಟಿಎಂಎ) ಯೋಜನೆಯಡಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರು 1 ಹುದ್ದೆ ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-technical-manager-post-at-kodagu-235910.html
0 Comments