ಬೆಂಗಳೂರು, ಅಕ್ಟೋಬರ್ 28: ಕರ್ನಾಟಕ ಹೈಕೋರ್ಟಿನಲ್ಲಿ 2021ನೇ ಸಾಲಿನ ನೇಮಕಾತಿ ಮುಂದುವರೆಸಲಾಗಿದೆ. ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 27, 2021 ಕೊನೆ ದಿನಾಂಕವಾಗಿದೆ. ಸಂಸ್ಥೆ ಹೆಸರು: ಕರ್ನಾಟಕ ಹೈಕೋರ್ಟ್ಹುದ್ದೆ : Typistsಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕಅರ್ಜಿ ಸಲ್ಲಿಸಲು ಕೊನೆ ದಿನಾಂಕ:
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/karnataka-high-court-recruitment-2021-apply-for-150-typist-post-238335.html
0 Comments