ಕಲಬುರಗಿ, ಅಕ್ಟೋಬರ್ 17; ಕಲಬುರಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಬೆಂಗಳೂರಿನ ವಿಂದ್ಯಾ ಇ-ಇನ್ಪೋಮೀಡಿಯಾ ಪೈವೇಟ್ ಲಿಮಿಟೆಡ್ ಇವುಗಳ ಸಹಯೋಗದೊಂದಿಗೆ ಅಕ್ಟೋಬರ್ 21ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣದಲ್ಲಿ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹುದ್ದೆಗೆ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/job-fair-in-kalaburagi-on-october-21-for-physically-challenged-persons-237231.html
0 Comments