ಬೆಂಗಳೂರು, ಅಕ್ಟೋಬರ್ 20; ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ 37 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಆನ್‌ಲೈನ್ ಮೂಲಕ ಆಸಕ್ತರು ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 17 ಕೊನೆಯ ದಿನವಾಗಿದೆ. ಬಿಎಂಆರ್‌ಸಿಎಲ್ ಅಸಿಸ್ಟೆಂಟ್ ಸೆಕ್ಯೂರಿಟಿ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕು. ವೇತನ ಶ್ರೇಣಿ 30 ಸಾವಿರ ಪ್ರತಿ ತಿಂಗಳು. KSLU
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/bmrcl-recruitment-apply-for-37-assistant-security-officer-post-237533.html
0 Comments