ಬೆಂಗಳೂರು, ಅಕ್ಟೋಬರ್ 07: ದಕ್ಷಿಣ ಸೆಂಟ್ರಲ್ ರೈಲ್ವೆ ವಿಭಾಗದಲ್ಲಿ 2021ನೇ ಸಾಲಿನ ನೇಮಕಾತಿ ಮುಂದುವರೆಸಲಾಗಿದೆ. ಈ ಕುರಿತಂತೆ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. 4103 ವಿವಿಧ ಅಪ್ರೆಂಟಿಸ್ ಟ್ರೇಡ್ ಹುದ್ದೆಗಳ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆನ್ ಲೈನ್ ಮೂಲಕ ನವೆಂಬರ್ 03ರೊಳಗೆ ಸಲ್ಲಿಸಬಹುದು. ಸಂಸ್ಥೆ ಹೆಸರು: South
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/south-central-railway-recruitment-2021-apply-for-4103-various-post-236306.html
0 Comments