ಬೆಳಗಾವಿ, ಅಕ್ಟೋಬರ್ 19; ದಿ ಯರಗಟ್ಟಿ ಅರ್ಬನ್ ಕೋ-ಅಪ್. ಕ್ರೆಡಿಟ್ ಬ್ಯಾಂಕ್ ಲಿ,. ಯರಗಟ್ಟಿ ಬೆಳಗಾವಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು 2/11/2021 ಕೊನೆಯ ದಿನವಾಗಿದೆ. ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ ನಿಯಮಗಳ ಅನ್ವಯ ನೇಮಕಾತಿ ಮಾಡಲಾಗುತ್ತದೆ. ಅರ್ಜಿಗಳನ್ನು ಪ್ರಧಾನ ಕಚೇರಿ ಯರಗಟ್ಟಿಯಿಂದ ಪಡೆದುಕೊಂಡು ಭರ್ತಿ ಮಾಡಿ ಸಲ್ಲಿಸಬಹುದು. ಪ್ರೌಢ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-junior-assistant-and-manager-post-at-belagavi-237422.html
0 Comments