ಮಂಗಳೂರಿನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆಯಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರಿನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆಯಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರು, ಅಕ್ಟೋಬರ್ 20: ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ, ಸುರತ್ಕಲ್‌ನಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಸಹಾಯಕ ಪ್ರಾಧ್ಯಾಪಕ(ಗ್ರೇಡ್-2), ಸಹಾಯಕ ಪ್ರಾಧ್ಯಾಪಕ(ಗ್ರೇಡ್-1) ಹುದ್ದೆಗಳಿಗೆ ನೇಮಕಾತಿ ಹೊರಡಿಸಿದೆ. ಬಿಇ, ಬಿ.ಟೆಕ್, ಎಂಬಿಎ, ಎಂ.ಟೆಕ್ ಪೂರ್ಣಗೊಳಿಸಿದ ಅಭ್ಯರ್ಥಿಗಳು ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 23 ಹುದ್ದೆಗಳು ಖಾಲಿ ಇದ್ದು,

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/applications-are-invited-for-the-posts-of-assistant-professor-in-national-institute-of-technology-237515.html

Post a Comment

0 Comments