ಕೊಪ್ಪಳ, ಅಕ್ಟೋಬರ್ 26; ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕೊಪ್ಪಳದಲ್ಲಿ ಅತಿಥಿ ಬೋಧಕರ ಹುದ್ದೆಗೆ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ಅಕ್ಟೋಬರ್ 30ರಂದು ಆಸಕ್ತರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕೊಪ್ಪಳ (ಟಣಕನಕಲ್ ಗ್ರಾಮ, ಕುಷ್ಟಗಿ ರಸ್ತೆ ಕೊಪ್ಪಳ) ಸಂಸ್ಥೆಗೆ ಅತಿಥಿ ಬೋಧಕರ ಹುದ್ದೆಗೆ ನೇರ ಸಂದರ್ಶನ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳು 11
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/walk-in-interview-for-guest-lecturer-post-at-koppal-238054.html
0 Comments