ಚಿತ್ರದುರ್ಗ, ಅಕ್ಟೋಬರ್ 25; ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ ತಾಲೂಕಿನ ಮಠದ ಕುರುಬರಹಟ್ಟಿ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು 10/11/2021 ಕೊನೆಯ ದಿನವಾಗಿದೆ. ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ವಿಚಾರಕರ ಹುದ್ದೆಗಳನ್ನು ಮಾಸಿಕ ಗೌರವ ಧನ ರೂ. 12000 ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-library-supervisor-post-chitradurga-237962.html
0 Comments