ಬೆಂಗಳೂರು, ಅಕ್ಟೋಬರ್ 29; ಧಾರವಾಡದಲ್ಲಿ ಯುವಪರಿವರ್ತಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನವೆಂಬರ್ 6ರೊಳಗೆ ಅರ್ಜಿ ಸಲ್ಲಿಸಬೇಕು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕರ್ನಾಟಕ ಯುವನೀತಿ-2012 ರನ್ವಯ ಜಾರಿಗೊಳಿಸುತ್ತಿರುವ ಯುವಜನ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನ ಯೋಜನೆಯು ಜನ ಆರೋಗ್ಯ ಸಂಸ್ಥೆ, ಎಪಿಡೀಮಿಯಾಲಜಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-various-post-in-hassan-and-dharwad-238419.html
0 Comments