ಬೆಂಗಳೂರು, ಅಕ್ಟೋಬರ್ 27; ಕರ್ನಾಟಕ ಸರ್ಕಾರ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಒಪ್ಪಿಗೆ ನೀಡಿದೆ. ಇತ್ತೀಚೆಗೆ ನಡೆದ ವಿಧಾನಸಭೆ ಅಧಿವೇಶನದಲ್ಲಿ ರಾಜ್ಯದಲ್ಲಿ 1,789 ಗ್ರಾಮ ಲೆಕ್ಕಿಗರ ಹುದ್ದೆಗಳು ಖಾಲಿ ಇವೆ ಎಂದು ಸರ್ಕಾರ ಮಾಹಿತಿ ನೀಡಿತ್ತು. ಗ್ರಾಮ ಲೆಕ್ಕಿಗರ ನೇಮಕಾತಿ ಕುರಿತು ಆಯಾ ಜಿಲ್ಲಾಧಿಕಾರಿಗಳಿಂದ ಸ್ವೀಕೃತವಾದ ಪ್ರಸ್ತಾವನೆಗಳನ್ನು ಪರಿಶೀಲಿಸಿ, ನೇರ ನೇಮಕಾತಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/karnataka-govt-approved-for-village-accountant-recruitment-238156.html
0 Comments