KSLU ನೇಮಕಾತಿ 2021: 13 ಶಿಕ್ಷಕ, ಬೋಧಕ ಹುದ್ದೆಗಳಿಗೆ ನೇಮಕ

KSLU ನೇಮಕಾತಿ 2021: 13 ಶಿಕ್ಷಕ, ಬೋಧಕ ಹುದ್ದೆಗಳಿಗೆ ನೇಮಕ

ಬೆಂಗಳೂರು, ಅಕ್ಟೋಬರ್ 19: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (KSLU) 2021ನೇ ಸಾಲಿನ ನೇಮಕಾತಿ ಮುಂದುವರೆಸಿದೆ. 13 ವಿವಿಧ ಶೈಕ್ಷಣಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ. ಸಂಸ್ಥೆ ಹೆಸರು: Karnataka State Law University (KSLU)ಒಟ್ಟು ಹುದ್ದೆ: 13ಉದ್ಯೋಗ ಸ್ಥಳ: ಹುಬ್ಬಳ್ಳಿ-ಕರ್ನಾಟಕಹುದ್ದೆ ಹೆಸರು: Teaching

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/kslu-recruitment-2021-apply-for-13-teaching-academic-staff-posts-237473.html

Post a Comment

0 Comments