ನವದೆಹಲಿ, ಅಕ್ಟೋಬರ್ 03: ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ ಲಿಮಿಟೆಡ್(ಒನ್ಎನ್ ಜಿಸಿ) 2020-21ನೇ ಸಾಲಿನ ನೇಮಕಾತಿ ಪ್ರಕ್ರಿಯೆ ಮುಂದುವರೆಸಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಪದವೀಧರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 12, 2021ರಿಂದ ಅರ್ಜಿ ಸಲ್ಲಿಸಬಹುದು. ಸಂಸ್ಥೆ ಹೆಸರು: Oil and
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/ongc-recruitment-2021-apply-for-graduate-trainee-posts-235934.html
0 Comments