ಸರಕಾರಿ ಶಾಲೆಗಳಿಗೆ 23,078 ಅತಿಥಿ ಶಿಕ್ಷಕರ ನೇಮಕಕ್ಕೆ ಆದೇಶ

ಸರಕಾರಿ ಶಾಲೆಗಳಿಗೆ 23,078 ಅತಿಥಿ ಶಿಕ್ಷಕರ ನೇಮಕಕ್ಕೆ ಆದೇಶ

ಬೆಂಗಳೂರು, ನ.6: ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ತಾತ್ಕಾಲಿಕವಾಗಿ 23,078 ಅತಿಥಿ ಶಿಕ್ಷಕರ ನೇಮಕಕ್ಕೆ ಆದೇಶ ಹೊರಡಿಸಲಾಗಿದೆ. 2022ರ ಸಾಲಿನ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಅತಿಥಿ ಶಿಕ್ಷಕರ ಸೇವೆ ಪಡೆದುಕೊಳ್ಳಲಾಗುತ್ತದೆ. ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 18,000 ಅತಿಥಿ ಶಿಕ್ಷಕರು ಮತ್ತು ಪ್ರೌಢ ಶಾಲೆಗಳಿಗೆ 5,078 ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುತ್ತದೆ.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/23-078-guest-teachers-recruit-for-primary-and-secondary-schools-239007.html

Post a Comment

0 Comments