ಶಿವಮೊಗ್ಗ, ನವೆಂಬರ್ 29; ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ನವೆಂಬರ್ 30 ಮಿನಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ. ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳ ಆರಂಭವಾಗಲಿದೆ. ಆಸಕ್ತರು ಪಾಲ್ಗೊಳ್ಳಬಹುದಾಗಿದೆ. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಎಸ್ಎಸ್ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಯಾವುದೇ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/job-fair-in-shivamogga-on-november-30-240942.html
0 Comments