ಚಿತ್ರದುರ್ಗ, ನವೆಂಬರ್ 24: ನಿರುದ್ಯೋಗಿಗಳಿಗೆ ಸುವರ್ಣಾವಕಾಶ ಸಿಕ್ಕಿದ್ದು, ಚಿತ್ರದುರ್ಗ ಜಿಲ್ಲೆಯ ವಿವಿಧ ಘಟಕಗಳಲ್ಲಿ 75 ಗೃಹರಕ್ಷಕ ಸಿಬ್ಬಂದಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಖಾಲಿ ಇರುವ ಗೃಹರಕ್ಷಕರ ಗೌರವ ಸದಸ್ಯ ಸ್ಥಾನಗಳಿಗೆ ಅರ್ಹರಿರುವ ಹಾಗೂ ಸ್ವಯಂ ಸೇವಕ ಗೃಹರಕ್ಷಕ ಸದಸ್ಯರಾಗಲು ಇಚ್ಛೆ ಇರುವ ಸೇವಾ ಮನೋಭಾವವುಳ್ಳ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಮುಂದಿನ ಡಿಸೆಂಬರ್ 10
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/applications-invited-for-75-home-guard-posts-in-chitradurga-district-240503.html
0 Comments