ಸ. ರಘುನಾಥ ಅಂಕಣ: ನಾರಾಯಣಪ್ಪನ ದುರ್ಯೋಧನನ ಪಾರ್ಟು ಮತ್ತು...

ಸ. ರಘುನಾಥ ಅಂಕಣ: ನಾರಾಯಣಪ್ಪನ ದುರ್ಯೋಧನನ ಪಾರ್ಟು ಮತ್ತು...

ನನಗೆ ಬುದ್ಧಿವಾದ ಹೇಳುವ ಹಿರಿಯನೂ, ತಾನು ಕೇಳಿಕೆ, ನಾಟಕಗಳಲ್ಲಿ ಮಾಡುತ್ತಿದ್ದ ಪಾತ್ರಗಳ ಮಾತು, ಅಭಿನಯವನ್ನು ತಿದ್ದಿಸಿಕೊಳ್ಳುವ ಗೆಳೆಯನೂ ಆಗಿದ್ದ ನಾರಾಯಣಪ್ಪ. ಶಶಿರೇಖಾ ಪರಿಣಯ, ಸುಭದ್ರಾ ಕಲ್ಯಾಣ ಕೇಳಿಕೆಗಳಲ್ಲಿ ದುರ್ಯೋಧನನ ಪಾರ್ಟು ಅವನಿಗೇ ಮೀಸಲು. ದುಯೋಧನನ ‘ಆಗುಟು' (ಆಕ್ಟ್) ಎನ್‌ಟಿಆರ್ ತರಹವೇ ಮಾಡಬೇಕೆಂಬ ಇರಾದೆ ಅವನ ಮನಸ್ಸನ್ನು ತುಂಬಿತ್ತು. ಅದಕ್ಕಾಗಿ ಇತರೆ ಪಾತ್ರಧಾರಿಗಳಿಗಿಂತ ಹೆಚ್ಚು ತಾಲೀಮಿನಲ್ಲಿರುತ್ತಿದ್ದ. ಅವನು ನನ್ನನ್ನು

from Oneindia.in - thatsKannada Columns https://ift.tt/3n6cA2z
https://ift.tt/eA8V8J

Post a Comment

0 Comments