ದೀಪಾವಳಿ ಹಬ್ಬ ಬಂದಷ್ಟೇ ವೇಗವಾಗಿ ಮಾಯವಾಯ್ತು . ಹಬ್ಬಗಳ ಮಜವೇ ಬೇರೆ. ದಿನ ನಿತ್ಯದ ಜಂಜಾಟಗಳನ್ನ ಮರೆಸುವ , ಬದುಕಿಗೆ ಅವಶ್ಯಕವಾಗಿ ಬೇಕಾಗುವ ಹೊಸತನವನ್ನು ಈ ಹಬ್ಬಗಳು ನಮಗೆ ನೀಡುತ್ತವೆ. ಭಕ್ತಿ -ಶ್ರದ್ದೆ -ನಂಬಿಕೆ -ಆಚರಣೆ ಮುಖ್ಯವಾಗಿ ಹಬ್ಬದ ಪ್ರಮುಖ ಲಕ್ಷಣಗಳು. ಊಟವಿಲ್ಲದ ಮೇಲೆ ಹಬ್ಬಕ್ಕೆ ಹಬ್ಬದ ರಂಗು ಹೇಗೆ ತಾನೇ ಬಂದಿತು? ಅಲ್ಲವೇ ? ನಮ್ಮ
from Oneindia.in - thatsKannada Columns https://ift.tt/3ccg3Gz
https://ift.tt/eA8V8J
0 Comments