ಬೆಂಗಳೂರಿನ ಎಚ್ಎಎಲ್‌ನಲ್ಲಿ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರಿನ ಎಚ್ಎಎಲ್‌ನಲ್ಲಿ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ನವೆಂಬರ್ 30: ಹಿಂದೂಸ್ತಾನ್ ಏರೋನಾಟಿಕ್ಸ್​ ಲಿಮಿಟೆಡ್‌ನಲ್ಲಿ ಹಲವು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 11 ಸ್ಟಾಫ್​ ನರ್ಸ್​, ಫಾರ್ಮಾಸಿಸ್ಟ್​, ಫಿಜಿಯೋಥೆರಪಿಸ್ಟ್​, ಡ್ರೆಸ್ಸೆರ್ ಹುದ್ದೆಗಳಿಗೆ ಡಿಪ್ಲೊಮಾ, ಜಿಎನ್​ಎಂ, ಡಿ. ಫಾರ್ಮಾ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 24ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಡಿಸೆಂಬರ್ 14 ಅರ್ಜಿ ಸಲ್ಲಿಸಲು ಕೊನೆಯ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/applications-invited-for-trade-apprentice-posts-at-hal-in-bengaluru-241015.html

Post a Comment

0 Comments