ಮಡಿಕೇರಿ, ಡಿಸೆಂಬರ್ 03; ಕೊಡಗು ಜಿಲ್ಲೆಯಲ್ಲಿರುವ 11 ಪರಿಶಿಷ್ಟ ಪಂಗಡದ ವಾಲ್ಮೀಕಿ ಆಶ್ರಮ ಶಾಲೆಗಳಲ್ಲಿರುವ ವಿದ್ಯಾರ್ಥಿಗಳಿಗೆ ಇಂಗ್ಲೀಶ್ ಕಲಿಕೆಗಾಗಿ ಗೌರವಧನದ ಆಧಾರದ ಮೇಲೆ ಪ್ರತಿ ಶಾಲೆಗೆ ಒಬ್ಬರಂತೆ 11 ಜನ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಆಸಕ್ತರು ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನವಾಗಿದೆ. ಈ ಹಿಂದೆ ಸಹ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ ನಿಗದಿಪಡಿಸಿದ ಗುರಿಗೆ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-11-guest-teachers-post-at-kodagu-district-241336.html
0 Comments