ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 115 ಹುದ್ದೆಗಳಿವೆ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 115 ಹುದ್ದೆಗಳಿವೆ

ನವದೆಹಲಿ, ಡಿಸೆಂಬರ್ 03: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 2021-22ನೇ ಸಾಲಿನ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. 115 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 17 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ ಹೆಸರು: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾಹುದ್ದೆ ಹೆಸರು:

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/central-bank-of-india-specialist-officer-recruitment-2021-apply-online-for-115-vacancy-241305.html

Post a Comment

0 Comments