ನವದೆಹಲಿ, ಡಿಸೆಂಬರ್ 17: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 2021-22ನೇ ಸಾಲಿನ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. 214 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 31 ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಹಿಂದೆ ನೀಡಲಾಗಿದ್ದ ಅಧಿಸೂಚನೆಯ ಕೊನೆ ದಿನಾಂಕವನ್ನೂ ಡಿ.31ಕ್ಕೆ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/central-bank-of-india-specialist-officer-recruitment-2021-apply-online-for-214-vacancy-242568.html
0 Comments