ಬೆಳಗಾವಿ; ಡಿಸೆಂಬರ್ 23ರಂದು ಉದ್ಯೋಗ ಮೇಳ

ಬೆಳಗಾವಿ; ಡಿಸೆಂಬರ್ 23ರಂದು ಉದ್ಯೋಗ ಮೇಳ

ಬೆಳಗಾವಿ, ಡಿಸೆಂಬರ್ 22; ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಗುರುವಾರ ಬೆಳಗಾವಿಯಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು  ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ. ಬೆಳಗಾವಿಯಲ್ಲಿರುವ ಕೆ. ಎಲ್. ಎಸ್ ಗೊಗಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯ ತನಕ ಉದ್ಯೋಗ ಮೇಳ ನಡೆಯಲಿದೆ. ಉದ್ಯೋಗ ಮೇಳದಲ್ಲಿ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/job-fair-in-belagavi-on-december-23-242923.html

Post a Comment

0 Comments