ದಾವಣಗೆರೆ, ಡಿಸೆಂಬರ್ 26; ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದಾವಣಗೆರೆಯಲ್ಲಿ ಡಿಸೆಂಬರ್ 28ರಂದು ಜಿಲ್ಲಾ ಮಟ್ಟದ ಉದ್ಯೋಗಮೇಳವನ್ನು ಏರ್ಪಡಿಸಲಾಗಿದೆ. ನಿರುದ್ಯೋಗಿ ಯುವಕ/ ಯುವತಿಯರು ಉದ್ಯೋಗ ಮೇಳದ ಉಪಯೋಗ ಪಡೆದುಕೊಳ್ಳಬಹುದಾಗಿದೆ. ಡಿಸೆಂಬರ್ 28ರಂದು ಬೆಳಗ್ಗೆ 10 ಗಂಟೆಗೆ ದಾವಣಗೆರೆ ವಿಶ್ವವಿದ್ಯಾನಿಲಯ ದೃಶ್ಯಕಲಾ ಮಹಾವಿದ್ಯಾಲಯ, ಯು.ಬಿ.ಡಿ.ಟಿ ಇಂಜನಿಯರಿಂಗ್ ವಿದ್ಯಾರ್ಥಿನಿಲಯದ ಎದುರು ವಿದ್ಯಾನಗರ ದಾವಣಗೆರೆ ಇಲ್ಲಿ ಉದ್ಯೋಗ ಮೇಳ ನಡೆಯಲಿದೆ.
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/job-fair-in-davanagere-on-december-28-243267.html
0 Comments