ಬೆಂಗಳೂರು, ಡಿಸೆಂಬರ್ 05; ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಪರವಾನಗಿ ಭೂಮಾಪಕ 3000 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಕರ್ನಾಟಕ ಸರ್ಕಾರ ಈ ನೇಮಕಾತಿ ಆದೇಶವನ್ನು ವಾಪಸ್ ಪಡೆದಿದೆ. ಶನಿವಾರ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಆಯುಕ್ತರು ಈ ಕುರಿತು ಆದೇಶ ಹೊರಡಿಸಿದ್ದಾರೆ. ಇಲಾಖೆಯಲ್ಲಿ ಹೊಸದಾಗಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/sslr-karnataka-recruitment-notification-withdrawn-241473.html
0 Comments