ಬೆಂಗಳೂರಿನ ಐಐಎಸ್ಸಿಯಲ್ಲಿನ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರಿನ ಐಐಎಸ್ಸಿಯಲ್ಲಿನ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಡಿಸೆಂಬರ್ 2: ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ಒಟ್ಟು 14 ಎಲೆಕ್ಟ್ರಾನಿಕ್ ಸಂಪನ್ಮೂಲ ನಿರ್ವಹಣೆ ಪ್ರಾಜೆಕ್ಟ್ ಟ್ರೈನಿ, ಲೈಬ್ರರಿ ಮತ್ತು ಇನ್ಫರ್ಮೇಶನ್ ಮ್ಯಾನೇಜ್​ಮೆಂಟ್ ಟ್ರೈನಿ ಹುದ್ದೆಗಳು ಖಾಲಿ ಇದ್ದು, ಬಿಇ, ಬಿ.ಟೆಕ್, ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/application-invited-for-electronic-resource-management-project-trainee-posts-in-iisc-of-bengaluru-241221.html

Post a Comment

0 Comments