ಜಗತ್ತಿನಲ್ಲಿ ಇಷ್ಟೊಂದು ಜನರಿದ್ದೇವೆ ಒಬ್ಬಬ್ಬರ ಬದುಕು ಒಂದೊಂದು ತರಹವಿದೆ. ಒಂದೇ ತಾಯಿಯ ಹೊಟ್ಟೆಯಲ್ಲಿ ಜನಿಸಿದ ಮಕ್ಕಳಲ್ಲಿ , ಅವರ ಬದುಕಲ್ಲಿ ಬಹಳಷ್ಟು ಅಂತರವಿರುತ್ತದೆ . ಹೀಗೇಕೆ ? ಅವರು ಬೆಳೆದ ವಾತಾವರಣ , ನೀಡಿದ ಶಿಕ್ಷಣ , ಪ್ರೀತಿ , ಸುರಕ್ಷತಾ ಭಾವ ಎಲ್ಲವೂ ಒಂದೇ ಇದ್ದೂ ಬೆಳೆಯುತ್ತಾ ಅವರ ಜೀವನದಲ್ಲಿ ಬಹಳಷ್ಟು ಅಂತರ ಸೃಷ್ಟಿಯಾಗುತ್ತದೆ ಹೀಗೇಕೆ
from Oneindia.in - thatsKannada Columns https://ift.tt/3p9V0eW
https://ift.tt/eA8V8J
0 Comments