ಶಿವಮೊಗ್ಗ, ಡಿಸೆಂಬರ್ 21; ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಶಿವಮೊಗ್ಗ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆದಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಲು ಡಿಸೆಂಬರ್ 31 ಕಡೆಯ ದಿನವಾಗಿದೆ. ಅರ್ಜಿಗಳನ್ನು ಸಲ್ಲಿಸುವವರು ಡಿಟಿಡಿಎಂ/ ಡಿಪಿಎಂ, ಬಿಇ & ಎಂಟೆಕ್(ಮೆಕ್ಯಾನಿಕಲ್), ಬಿಇ/ ಎಂಟೆಕ್ (ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್) ಕೈಗಾರಿಕಾ ಕ್ಷೇತ್ರದಲ್ಲಿ ಎರಡು ವರ್ಷಗಳ ಅನುಭವ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-guest-lecturers-post-in-shivamogga-gtrtc-242811.html
0 Comments