ಕೂಟೇರಪ್ಪನ ಕೋಟು ಹೊಲೆಸಿದಾಗ ಅದು ಬೆಳ್ಳಂಬಿಳಿದು. ಅವನು ತೊಟ್ಟ ಕೆಲವು ಕಾಲದವರೆಗೆ ಬಿಳಿಯದಾಗಿಯೇ ಇತ್ತು. ಅದನ್ನು ತೊಟ್ಟ ಕೂಟೇರಪ್ಪ ನಡೆಸಿದ ಕಾರ್ಯ ಚಟುವಟಿಕೆಗಳನ್ನು ತಿಳಿದಾದ ಮೇಲೆ ಅದು ತಳೆದ ಬಣ್ಣ ನಿಮಗೆ ತಿಳಿದುಬಿಡುವುದು. ಮದುವೆಯಲ್ಲಿ ಮಾವ ಅಳಿಯನಿಗೆ ಕೊಟ್ಟ ಬಳುವಳಿಗಳಲ್ಲಿ ಈ ಕೋಟೂ ಒಂದಂತೆ. ಕೋಟೆಂದರೆ ನಾಲ್ಕು, ಇಲ್ಲವೆ ಹೆಚ್ಚೆಂದರೆ ಐದು ಜೇಬುಗಳು. ಆದರೆ ಕೂಟೇರಪ್ಪನ ಕೋಟಿಗೆ
from Oneindia.in - thatsKannada Columns https://ift.tt/3lwJCrh
https://ift.tt/eA8V8J
0 Comments