ಬೆಂಗಳೂರು, ಡಿಸೆಂಬರ್ 06; ಕರೂರ್ ವೈಶ್ಯ ಬ್ಯಾಂಕ್ ವ್ಯಾಪಾರ ಅಭಿವೃದ್ಧಿ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆದಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 31ರ ತನಕ ಅರ್ಜಿ ಸಲ್ಲಿಸಬಹುದಾಗಿದೆ. ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ ನಿಯಮಗಳ ಪ್ರಕಾರ ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯಗಳಿಂದ ಶೇ 50ರಷ್ಟು
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/karur-vysya-bank-recruitment-business-development-associate-post-241535.html
0 Comments