ಬೆಂಗಳೂರು, ಜನವರಿ 17; ಕಾಲೇಜು ಶಿಕ್ಷಣ ಇಲಾಖೆ ಸಹಾಯಕ ಪ್ರೊಫೆಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿತ್ತು. 1,242 ಹುದ್ದೆಗಳಿಗೆ 30 ಸಾವಿರಕ್ಕೂ ಅಧಿಕ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. 2021ರ ಅಕ್ಟೋಬರ್‌ನಲ್ಲಿ ಕಾಲೇಜು ಶಿಕ್ಷಣ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಟಿಸಿತ್ತು. ನಿಗದಿಯಂತೆ ಡಿಸೆಂಬರ್‌ನಲ್ಲಿ ಪರೀಕ್ಷೆ ನಡೆಯಬೇಕಿತ್ತು. ಆದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆ ಮುಂದೂಡಿತ್ತು. ಯಾವ ವಿಷಯಗಳಿಗೆ ಎಷ್ಟು
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/more-than-30-thousand-applications-for-1-242-post-245149.html
0 Comments