ಕೊಪ್ಪಳ, ಜನವರಿ 12; ಕೊಪ್ಪಳ ನಗರಸಭೆ ಸಮುದಾಯ ಸಂಪನ್ಮೂಲ ವ್ಯಕ್ತಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆದಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜನವರಿ 14ರೊಳಗೆ ಅರ್ಜಿ ಸಲ್ಲಿಸಬಹುದು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನದಯಾಳ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಗ್ರಾಮ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-community-resource-person-post-at-koppal-244741.html
0 Comments