ಬೆಂಗಳೂರು, ಜನವರಿ 19; ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರರಿಗೆ ವೃತ್ತಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ಪ್ರೋತ್ಸಾಹಿಸಲು ಎರಡು ತಿಂಗಳ ಅಪ್ರೆಂಟಿಸ್ ತರಬೇತಿ ಹಮ್ಮಿಕೊಳ್ಳಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜನವರಿ 27ರೊಳಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಮಾಧ್ಯಮ ಅಕಾಡೆಮಿಯ 2021-22ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರರಿಗೆ ಎರಡು ತಿಂಗಳ ಅಪ್ರೆಂಟಿಸ್ ತರಬೇತಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-apprenticeship-training-till-january-27-245374.html
0 Comments