1,727 ಪ್ರೌಢಶಾಲಾ ಶಿಕ್ಷಕರ ಹುದ್ದೆ ಭರ್ತಿಗೆ ಸರ್ಕಾರದ ಒಪ್ಪಿಗೆ

1,727 ಪ್ರೌಢಶಾಲಾ ಶಿಕ್ಷಕರ ಹುದ್ದೆ ಭರ್ತಿಗೆ ಸರ್ಕಾರದ ಒಪ್ಪಿಗೆ

ಬೆಂಗಳೂರು, ಜನವರಿ 16;  ಕರ್ನಾಟಕ ಸರ್ಕಾರ 1,727 ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಅನುಮತಿ ನೀಡಿದೆ. ಸದರಿ ಪ್ರಕ್ರಿಯೆ ತುರ್ತಾಗಿರುವ ಪ್ರಯುಕ್ತ ಪ್ರಥಮ ಆದ್ಯತೆ ಮೇರೆಗೆ ಕ್ರಮ ಜರುಗಿಸಬೇಕು ಎಂದು ಜಿಲ್ಲೆಯ ಉಪ ನಿರ್ದೇಶಕರು (ಆಡಳಿತ) ಅವರಿಗೆ ಪತ್ರದಲ್ಲಿ ಸೂಚನೆ ನೀಡಿದೆ. ಸಹಶಿಕ್ಷಕರು, ದೈಹಿಕ ಶಿಕ್ಷಕರು ಸೇರಿದಂತೆ 1,727 ಪ್ರೌಢಶಾಲಾ ಶಿಕ್ಷಕರ ಹುದ್ದೆ ಭರ್ತಿ ಮಾಡಲು ಸರ್ಕಾರ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/karnataka-approved-for-1727-high-school-teacher-recruitment-245085.html

Post a Comment

0 Comments