ನವದೆಹಲಿ, ಜನವರಿ 13; ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಬಜೆಟ್ ಮಂಡನೆ ಮಾಡಲಿದ್ದಾರೆ. ಇದು ಅವರು ಮಂಡನೆ ಮಾಡುತ್ತಿರುವ 4ನೇ ಬಜೆಟ್ ಆಗಿದ್ದು, ಎರಡು ವರ್ಷದ ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಬಜೆಟ್ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ಕೋವಿಡ್ ಪರಿಸ್ಥಿತಿಯಲ್ಲಿ ಸಿಲುಕಿದ್ದ ಜನರಿಗೆ ಕಳೆದ ವರ್ಷದ ಬಜೆಟ್ ಕೊಂಚ ರಿಲೀಫ್ ನೀಡಿತ್ತು. ಈ ವರ್ಷದ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/budget-2022-need-skill-development-and-urban-focused-job-plan-244875.html
0 Comments