ಬೆಂಗಳೂರು, ಜ.17: ಉದ್ಯೋಗ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿರುವುದರ ಮಧ್ಯೆಯೇ ಕಾಲೇಜು ಶಿಕ್ಷಣ ಇಲಾಖೆ ಹೊಸದಾಗಿ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 2021-22ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಸರಕಾರವು ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/online-applications-call-for-guest-lecturer-jobs-january-21-last-day-245215.html
0 Comments