ಕರ್ನಾಟಕ ಬ್ಯಾಂಕ್ ನೇಮಕಾತಿ; ಜ.28ರೊಳಗೆ ಅರ್ಜಿ ಹಾಕಿ

ಕರ್ನಾಟಕ ಬ್ಯಾಂಕ್ ನೇಮಕಾತಿ; ಜ.28ರೊಳಗೆ ಅರ್ಜಿ ಹಾಕಿ

ಬೆಂಗಳೂರು, ಜನವರಿ 21; ಕರ್ನಾಟಕ ಬ್ಯಾಂಕ್ ಚೀಫ್ ಸೆಕ್ಯುರಿಟಿ ಆಫೀಸರ್ ಹುದ್ದೆಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆದಿದೆ. ಅಗತ್ಯ ದಾಖಲೆಗಳ ಜೊತೆ ಅರ್ಜಿಯನ್ನು ಜನವರಿ 28ರೊಳಗೆ ಇ-ಮೇಲ್ ಕಳಿಸಬಹುದಾಗಿದೆ. ಮಂಗಳೂರಿನಲ್ಲಿ ಚೀಫ್ ಸೆಕ್ಯುರಿಟಿ ಆಫೀಸರ್ ಹುದ್ದೆಯನ್ನು ಕರ್ನಾಟಕ ಬ್ಯಾಂಕ್ ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಬ್ಯಾಂಕ್ ನೇಮಕಾತಿ ನಿಯಮಗಳ ಅನ್ವಯ ವೇತನ ನೀಡಲಾಗುತ್ತದೆ. ಪಶುಸಂಗೋಪನೆ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-chief-security-officer-post-at-karnataka-bank-245584.html

Post a Comment

0 Comments