ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ; ಜ. 31ರ ತನಕ ಅರ್ಜಿ ಹಾಕಿ

ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ; ಜ. 31ರ ತನಕ ಅರ್ಜಿ ಹಾಕಿ

ಬೆಂಗಳೂರು, ಜನವರಿ 10; ಕರೂರ್ ವೈಶ್ಯ ಬ್ಯಾಂಕ್ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಕೆ ಮಾಡಲು ಜನವರಿ 31, 2022 ಕೊನೆಯ ದಿನವಾಗಿದೆ. ಸೇಲ್ಸ್ ಮತ್ತು ಸರ್ವೀಸ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಯಾವುದೇ ಶಾಖೆಯಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು. ಒಟ್ಟು

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-sales-and-service-associates-posts-at-karur-vysya-bank-244529.html

Post a Comment

0 Comments