'ಚಲ್ತಾ ಹೈ' ಎನ್ನುವ ಉಡಾಫೆ ಸ್ವಭಾವ ಬಿಟ್ಟರೆ ನಾವು ಯಾರಿಗಿಂತ ಕಡಿಮೆಯಿಲ್ಲ !

'ಚಲ್ತಾ ಹೈ' ಎನ್ನುವ ಉಡಾಫೆ ಸ್ವಭಾವ ಬಿಟ್ಟರೆ ನಾವು ಯಾರಿಗಿಂತ ಕಡಿಮೆಯಿಲ್ಲ !

ವರ್ಷಕ್ಕೊಂದು ಅಥವಾ ಎರಡು ಬಾರಿ ಬೆಂಗಳೂರಿಗೆ ಹೋಗುವುದೆಂದರೆ ಏನೋ ಖುಷಿ. ಇಪ್ಪತ್ನಾಲ್ಕು ವರ್ಷದ ನೆನಪುಗಳ ಗಂಟು ಮರೆತು ಹೋಗುವಷ್ಟು ಚಿಕ್ಕವೇನಲ್ಲ ಬಿಡಿ. ಬೆಂಗಳೂರಿಗೆ ಬಂದ ಎರಡನೇ ದಿನವೇ ನಾಲಗೆಯ ಚಪಲ ತೀರಿಸುವ ಸಲುವಾಗಿ ದೌಡಾಯಿಸಿದ್ದೆ ಶಾಂತಿಸಾಗರಕ್ಕೆ. ಈ ಮನುಷ್ಯನೇ ವಿಚಿತ್ರ, ತನ್ನೆಲ್ಲಾ ಅಭ್ಯಾಸಗಳ ಒಟ್ಟು ಮೊತ್ತ, ನೆನಪುಗಳ ಸುತ್ತಲೋ ಮನಸ್ಸು ಗಿರಿಕಿ ಹಾಕಿ, ಮತ್ತೆ ಮತ್ತೆ ಅದೇ

from Oneindia.in - thatsKannada Columns https://ift.tt/3r5d49M
https://ift.tt/eA8V8J

Post a Comment

0 Comments