ಬೆಂಗಳೂರು, ಜನವರಿ 11; ಕರ್ನಾಟಕದಲ್ಲಿ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಮಂಜೂರಾದ ಗ್ರಾಮ ಲೆಕ್ಕಿಗರ ಹಲವಾರು ಹುದ್ದೆಗಳು ಖಾಲಿ ಇವೆ. ನೇಮಕಾತಿಗಾಗಿ ಹಲವಾರು ಆಕಾಂಕ್ಷಿಗಳು ಕಾಯುತ್ತಿದ್ದು, ಶೀಘ್ರದಲ್ಲಿಯೇ ಅವರಿಗೆ ಸಿಹಿಸುದ್ದಿ ಸಿಗಲಿದೆ. ರಾಜ್ಯದಲ್ಲಿ ಒಟ್ಟು ಮಂಜೂರಾದ ಗ್ರಾಮ ಲೆಕ್ಕಿಗರ ಹುದ್ದೆಗಳು 9,839. ಪ್ರಸ್ತುತ 1,789 ಗ್ರಾಮ ಲೆಕ್ಕಿಗರ ಹುದ್ದೆಗಳು ಖಾಲಿ ಇವೆ. ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ಗ್ರಾಮ ಲೆಕ್ಕಿಗರ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/village-accountant-recruitment-letter-to-deputy-commissioner-244630.html
0 Comments