ಬಳ್ಳಾರಿ; ವಿವಿಧ ಹುದ್ದೆಗಳ ಭರ್ತಿ, ಆಸಕ್ತರು ಅರ್ಜಿ ಹಾಕಿ

ಬಳ್ಳಾರಿ; ವಿವಿಧ ಹುದ್ದೆಗಳ ಭರ್ತಿ, ಆಸಕ್ತರು ಅರ್ಜಿ ಹಾಕಿ

ಬಳ್ಳಾರಿ, ಜನವರಿ 13; ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಕೇಂದ್ರ ಗ್ರಂಥಾಲಯದ ವ್ಯಾಪ್ತಿಯಲ್ಲಿ ಬರುವ ವಿವಿಧ ತಾಲೂಕಿನ ಗ್ರಾಮ ಪಂಚಾಯಿತಿ ಮತ್ತು ಪಟ್ಟಣ ಪಂಚಾಯಿತಿ ಗ್ರಂಥಾಲಯಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಗೌರವ ಸಂಭಾವನೆ ಆಧಾರದ ಮೇಲೆ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆರ್ಹ ಮತ್ತು ಆಸಕ್ತ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-library-supervisor-post-at-ballari-and-vijayanagara-244851.html

Post a Comment

0 Comments